ತಹಶೀಲ್ದಾರ್

ದೊಡ್ಡಬಳ್ಳಾಪುರ ತಹಶೀಲ್ದಾರ್ ಆಗಿ ವಿಭಾ ವಿದ್ಯಾ ರಾಠೋಡ್ ನೇಮಕ: ಇಂದೇ ಅಧಿಕಾರ ಸ್ವೀಕಾರ: ಪುಷ್ಪಗುಚ್ಛ ನೀಡಿ ಸ್ವಾಗತಿಸಿದ ತಾಲೂಕು ಕಚೇರಿ ಸಿಬ್ಬಂದಿ

ದೊಡ್ಡಬಳ್ಳಾಪುರ ತಹಶೀಲ್ದಾರ್ ಆಗಿ ವಿಭಾ ವಿದ್ಯಾ ರಾಠೋಡ್ ನೇಮಕಗೊಂಡಿದ್ದು, ಸರ್ಕಾರದ ಆದೇಶದಂತೆ ಇಂದು ತಮ್ಮ ಅಧಿಕಾರ ಸ್ವೀಕರಿಸಿದರು. ನೂತನ ತಹಶೀಲ್ದಾರ್ ಅವರಿಗೆ ಪುಷ್ಪಗುಚ್ಛ ನೀಡುವ ಮೂಲಕ ಅಭಿನಂದಿಸಿ…

2 years ago

ತಹಶೀಲ್ದಾರ್ ಮೋಹನ ಕುಮಾರಿ ವರ್ಗಾವಣೆ: ದೊಡ್ಡಬಳ್ಳಾಪುರ ತಹಶೀಲ್ದಾರ್ ಆಗಿ ವಿಭಾ ವಿದ್ಯಾ ರಾಠೋಡ್ ನೇಮಕ

  ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನಕುಮಾರಿ ಅವರನ್ನು ವರ್ಗಾವಣೆ ಮಾಡಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಎನ್.ಸುಶೀಲ ಆದೇಶಿಸಿದ್ದಾರೆ. ಅವರ ಸ್ಥಾನಕ್ಕೆ ಅರಸೀಕೆರೆ ತಾಲೂಕಿನ ತಹಶೀಲ್ದಾರ್ ಆಗಿದ್ದ…

2 years ago

ಗೋಮಾಳ ಸಂರಕ್ಷಿಸುವಂತೆ ಒತ್ತಾಯಿಸಿ ಕರ್ನಾಟಕ ಭೀಮ್ ಸೇನೆ ಪ್ರತಿಭಟನೆ

ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡಿರುವ ಭೂಗಳ್ಳರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ಕರ್ನಾಟಕ ಭೀಮ್ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ…

2 years ago

ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ನಾಮಪತ್ರ ಸಲ್ಲಿಕೆ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ, ಈಗಾಗಲೇ ಆಯಾ ಪಕ್ಷಗಳಿಂದ ಟಿಕೆಟ್ ಪಡೆದ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ. ಏಪ್ರಿಲ್ 15ರ ಶನಿವಾರದಂದು ತಾಲೂಕಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ…

2 years ago

ಚುನಾವಣಾ ವೆಚ್ಚಗಳ ಮೇಲೆ ಹದ್ದಿನ ಕಣ್ಣು: ಕ್ಷೇತ್ರಕ್ಕೆ ಚುನಾವಣಾ ಆಯೋಗದ ವೆಚ್ಚ ವೀಕ್ಷಕ ಅತುಲ್ ಪಾಂಡೆ ಭೇಟಿ, ಪರಿಶೀಲನೆ

ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಪಟ್ಟಿ ಹಂತ ಹಂತವಾಗಿ ಬಿಡುಗಡೆಯಾಗುತ್ತಿದ್ದಂತೆ ಅಭ್ಯರ್ಥಿಗಳ ಚುನಾವಣಾ ಖರ್ಚು - ವೆಚ್ಚಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು ನೆಟ್ಟಿದೆ. ನೀತಿ ಸಂಹಿತೆ…

2 years ago

ನಂದಿನಿ ಬ್ರ್ಯಾಂಡ್ ಪರ ಧ್ವನಿ ಎತ್ತಿದ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ: ಅಮೂಲ್ ಧಿಕ್ಕರಿಸಿ ಹೋರಾಟ

ರಾಜ್ಯದಲ್ಲಿ ಗುಜರಾತ್‌ನ 'ಅಮೂಲ್‌' ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ವಿರುದ್ಧ ಮುಂದುವರಿದ ತೀವ್ರ ಆಕ್ಷೇಪ. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ರಾಜ್ಯದ ಅಸ್ಮಿತೆ 'ನಂದಿನಿ'…

2 years ago

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಭೇಟಿ, ಪರಿಶೀಲನೆ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿನ ಮಸ್ಟರಿಂಗ್ ಕೇಂದ್ರಕ್ಕೆ…

2 years ago

ಬಾಬು ಜಗಜೀವನ್ ರಾಂ ಅವರದ್ದು ಕ್ರಾಂತಿಕಾರಿ ನಿಲುವು, ಅಭಿವೃದ್ಧಿಯ ಒಲವು-ತಹಶಿಲ್ದಾರ್ ಮೋಹನಕುಮಾರಿ

ಡಾ.ಬಾಬು ಜಗಜೀವನ ರಾಮ್ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿ, ಕ್ರಾಂತಿಕಾರಿಯ ನಿಲುವು ತೆಗೆದುಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದ ಮಹಾನ್ ನಾಯಕರಾಗಿದ್ದಾರೆ ಎಂದು ತಹಸೀಲ್ದಾರ್…

2 years ago

ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆ; ಮತದಾನ ಪ್ರಮಾಣ ಹೆಚ್ಚಳ ಮಾಡುವುದೇ ಗುರಿ- ಪಾರದರ್ಶಕ ಮತದಾನಕ್ಕೆ ಕ್ರಮ- ಚುನಾವಣಾಧಿಕಾರಿ ಮತ್ತು ಉಪವಿಭಾಗಧಿಕಾರಿ ತೇಜಸ್ ಕುಮಾರ್

ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಕ್ಷೇತ್ರದಲ್ಲಿನ 276 ಮತಗಟ್ಟೆಗಳಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಮತ್ತು ಉಪವಿಭಾಗಧಿಕಾರಿ ತೇಜಸ್ ಕುಮಾರ್ ತಿಳಿಸಿದರು. ನಗರದ ಉಪವಿಭಾಗಧಿಕಾರಿ…

2 years ago

ಇಂದಿನಿಂದ ಮತದಾರರಿಗೆ ಇವಿಎಂ, ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ: ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ಮಾಹಿತಿ

ಇನ್ನೇನು ಕೆಲವೇ ದಿನಗಳಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆ ಆಗಲಿದ್ದು, ಈ ಹಿನ್ನೆಲೆ ಚುನಾವಣಾಧಿಕಾರಿಗಳು ಚುನಾವಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 276 ಮತಗಟ್ಟೆಗಳಲ್ಲಿ…

2 years ago