ಕುಡಿಯುವ ನೀರು, ಕೆರೆಗಳ ಶುದ್ಧೀಕರಣಕ್ಕೆ ಆಗ್ರಹಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ: ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ತಾಲೂಕು ಕಚೇರಿಗೆ ಬೀಗ

ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕೊಟ್ಟ ಮಾತಿನಂತೆ ಕುಡಿಯುವ ನೀರನ್ನು ಒದಗಿಸುವಂತೆ ಒತ್ತಾಯಿಸಿ ನಗರದ ತಾಲೂಕು ಕಚೇರಿ ಎದುರು…