ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿರುವ ಘಟನೆ ತಾಲೂಕಿನ ಮೆಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಾಪುರ ಗ್ರಾಮದಲ್ಲಿ ತಡರಾತ್ರಿ ಸುಮಾರು 2ಗಂಟೆಯಲ್ಲಿ ನಡೆದಿದೆ. ಮುನಿಕೃಷ್ಣ ಎಂಬುವರಿಗೆ ಸೇರಿದ…
ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಗಳಾದ, ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ವಿವಿಧ ಕಾಮಗಾರಿಗಳಿಗೆ ಅಂತುಇಂತು ಚಾಲನೆ ದೊರಕಿತು. ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಗೆ ಹಸಿರು ನಿಶಾನೆ…
ರಾಗಿ ಹುಲ್ಲಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಸುಮಾರು 90 ಸಾವಿರ ಮೌಲ್ಯದ ಬಣವೆ ಸುಟ್ಟುಕರಕಲಾಗಿರುವ ಘಟನೆ ಇಂದು ಮಧ್ಯಾಹ್ನ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕಮುದ್ದೇನಹಳ್ಳಿ ಗ್ರಾಮದಲ್ಲಿ…
2024ರ ಲೋಕಸಭಾ ಚುನಾವಣೆ ಸನಿಹದಲ್ಲಿದ್ದು, ಆಯಾ ಪಕ್ಷಗಳಿಂದ ರಾಜಕೀಯ ತಂತ್ರ, ಪ್ರತಿತಂತ್ರಗಾರಿಕೆ ಗರಿಗೆದರಿವೆ. ಒಂದು ಕಡೆ ಸ್ಪರ್ಧಾಕಾಂಕ್ಷಿಗಳು ಟಿಕೆಟ್ ಪಡೆಯಲು ಕಸರತ್ತು ನಡೆಸಿದರೆ ಮತ್ತೊಂದು ಕಡೆ ಯಾರಿಗೆ…
ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ತಡರಾತ್ರಿ ತಾಲೂಕಿನ ತೂಬಗೆರೆ ಹೋಬಳಿಯ ದೊಡ್ಡರಾಯಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಮುನೇಗೌಡ ಎಂಬುವವರು ಎಂದಿನಂತೆ ತೋಟದ ಶೆಡ್ ನಲ್ಲಿ…
ನಿರಂತರ ಪ್ರಯತ್ನದ ಫಲವಾಗಿ ತೂಬಗೆರೆಯಿಂದ ಹೆಬ್ಬಾಳಕ್ಕೆ ಸಂಚರಿಸಲು ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ. ಈಗ ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ…
ಇಂದು ಮುಂಜಾನೆ ಹುಲ್ಲಿನ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆಗೆ ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲ್ಲೂಕಿನ ತೂಬಗೆರೆ ಹೋಬಳಿಯ ನೆಲ್ಲುಕುಂಟೆ…
ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ತಾಲೂಕಿನ ತೂಬಗೆರೆ ಶ್ರೀಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ರಾಮ ಭಕ್ತರು ಸೀತಾರಾಮ ಕಲ್ಯಾಣೋತ್ಸವ ನೆರವೇರಿಸಿದರು. ದೇವಾಲಯದ ಮುಂಭಾಗ ಶ್ರೀರಾಮ…
ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ತಾಲೂಕಿನ ತೂಬಗೆರೆ ಶ್ರೀಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ರಾಮ ಭಕ್ತರು ಸೀತಾರಾಮ ಕಲ್ಯಾಣೋತ್ಸವ ನೆರವೇರಿಸಿದರು.ದೇವಾಲಯದ ಮುಂಭಾಗ ಶ್ರೀರಾಮ ಭಾವಚಿತ್ರಕ್ಕೆ…
ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಕೊನೆ ಕಾರ್ತಿಕ ಸೋಮವಾರ ಪ್ರಯುಕ್ತ ಭಕ್ತಾದಿಗಳಿಂದ ಲಕ್ಷ ದೀಪೋತ್ಸವ ಆಯೋಜಿಸಲಾಗಿತ್ತು. ಮುಂಜಾನೆ ಮಹಾರುದ್ರಾಭಿಷೇಕ, ವಿಶೇಷ ಪೂಜೆ ಅಲಂಕಾರಗಳೊಂದಿಗೆ…