ತೋಟ

ದ್ವೇಷದ ಕುಡುಗೋಲಿಗೆ ಬಲಿ‌ಯಾದ 50 ಕ್ಕೂ ಹೆಚ್ಚು ಅಡಿಕೆ ಗಿಡಗಳು: ಸಂಕಷ್ಟದಲ್ಲಿ ರೈತ ಕುಟುಂಬ

50 ಕ್ಕೂ ಹೆಚ್ಚು ಗಿಡಗಳನ್ನು ಮಂಜುನಾಥ ಎಂಬಾತ ಕಡಿದು ಹಾಕಿದ್ದಾನೆ ಎಂದು ಸಂಕಷ್ಟಕ್ಕೀಡಾದ ರೈತ ಶಿವಶಂಕರ್ ಕುಟುಂಬಸ್ಥರು ಆರೋಪಿಸಿ, ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ…

1 year ago

ಮಗುವಿಗೆ ಹಾವು ಕಡಿತ:‌‌ ಚಿಕಿತ್ಸೆ ಫಲಿಸದೇ ಸಾವು: ಮುಗಿಲು‌ ಮುಟ್ಟಿದ ಕುಟುಂಬಸ್ಥರ ಆಕ್ರಂದನ

ರಾಮಾಂಜಿ, ವಿನೋದಮ್ಮ ದಂಪತಿಯ ಸುಮಾರು 7 ವರ್ಷದ ಅನುಷಾ ಸಾವನ್ನಪ್ಪಿರುವ ಮಗು. ರಾಮಾಂಜಿ, ವಿನೋದಮ್ಮ ದಂಪತಿ ತಾಲೂಕಿನ ತೂಬಗೆರೆ ಹೋಬಳಿಯ ಟಿ.ಹೊಸಹಳ್ಳಿ ಗ್ರಾಮದ ನಿವಾಸಿಗಳಾಗಿರುತ್ತಾರೆ. ಕೋಳೂರು ಗ್ರಾಮದಲ್ಲಿರುವ…

1 year ago

ಕಿಡಿಗೇಡಿಗಳ ಕೃತ್ಯಕ್ಕೆ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌, ಸೇವಂತಿ ಹಾಗೂ ಬಟನ್ಸ್ ಸಸಿ ನಾಶ: ಸಂಕಷ್ಟಕ್ಕೀಡಾದ ರೈತ

ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ ಪೈಪ್‌ ಹಾಗೂ ಸೇವಂತಿ ಹೂವಿನ ಸಸಿಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ‌ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಗ್ರಾಮದ ರೈತ ಗಂಗಪ್ಪ…

1 year ago

ಸುಮಾರು 50 ಸಾವಿರ ಮೌಲ್ಯದ ಪಿಟ್ ಬುಲ್ ನಾಯಿ ಮೇಲೆ ಚಿರತೆ ದಾಳಿ: ಅರೆಬರೆ ತಿಂದು ಚಿರತೆ ಪರಾರಿ: ಜನರಲ್ಲಿ ಆತಂಕ

ತೋಟದಲ್ಲಿ ಕಟ್ಟಿಹಾಕಿದ್ದ ಪಿಟ್ ಬುಲ್ ನಾಯಿ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ಹೊಸಕೋಟೆ ತಾಲೂಕಿನ ಹಲಸಿನಕಾಯಿಪುರ ಗ್ರಾಮದಲ್ಲಿ ನಡೆದಿದೆ. ರಾಮಾಂಜಿ ಅನ್ನೋ ರೈತನಿಗೆ…

2 years ago

ಕಿಡಿಗೇಡಿಗಳ ಕಿಚ್ಚಿಗೆ ಸುಟ್ಟು ಭಸ್ಮವಾದ ಗುಲಾಬಿ ತೋಟ

ರಾತ್ರೋರಾತ್ರಿ ಕಿಡಿಗೇಡಿಗಳು ಗುಲಾಬಿ ತೋಟಕ್ಕೆ ಬೆಂಕಿ ಇಟ್ಟಿರುವ ಪರಿಣಾಮ ಇಡೀ ತೋಟ ಸುಟ್ಟು ಭಸ್ಮವಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮದಲ್ಲಿ ನಡೆದಿದೆ.  ಬೂದಿಗೆರೆ ಗ್ರಾಮದ ಚಂದ್ರ…

2 years ago

ಗೋಮೂತ್ರ ತುಂಬಿದ ಗುಂಡಿಯಲ್ಲಿ ಬಿದ್ದು ತಂದೆ- ಮಗ ದಾರುಣ ಸಾವು

ಗೋಮೂತ್ರ ತುಂಬಿದ ಗುಂಡಿಯಲ್ಲಿ ಬಿದ್ದು ತಂದೆ- ಮಗ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಗೌಡನಗಳ್ಳಿ ಗ್ರಾಮದಲ್ಲಿರುವ ಜಮೀನೊಂದರಲ್ಲಿ ನಡೆದಿದೆ. ಗ್ರಾಮದ…

2 years ago

ಚಿರತೆ ದಾಳಿಗೆ ಮೇಕೆ ಬಲಿ: ಆತಂಕದಲ್ಲಿ ಜನ: ಚಿರತೆ ಸೆರೆಗೆ ಆಗ್ರಹ

  ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಹೊನ್ನಾಘಟ್ಟ ಗ್ರಾಮದ ದ್ರಾಕ್ಷಿ ತೋಟದಲ್ಲಿ ಭಾನುವಾರ ಸಂಜೆ ನಡೆದಿದೆ. ಜಗಣ್ಣ ಎಂಬುವರ ತೋಟದಲ್ಲಿ ಚಿರತೆಯು…

2 years ago

ಸಚಿವ ಕೆ.ಹೆಚ್.ಮುನಿಯಪ್ಪ ತೋಟದಲ್ಲಿ ಕಾರ್ಮಿಕ‌ ಆತ್ಮಹತ್ಯೆ

ಸಚಿವ ಕೆ.ಹೆಚ್.ಮುನಿಯಪ್ಪ ಅವರ ತವರು ಗ್ರಾಮವಾದ ಕಂಬದಹಳ್ಳಿಯಲ್ಲಿರುವ ತೋಟದಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ನಡಿದಿದೆ. ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ನಿವಾಸಿಯಾಗಿರುವ ಸುಮಾರು 45…

2 years ago

ಯಂತ್ರ/ಉಪಕರಣಗಳನ್ನು ಖರೀದಿಸಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸತ್ತಿದ್ದು, ಸದರಿ ಯೋಜನೆಯಡಿ 1). ಪ್ರದೇಶ…

2 years ago

ಜುಲೈ 18 ರಂದು ಟೊಮೆಟೊ ಬೆಳೆಯಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತು ರೈತರಿಗೆ ತರಬೇತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1050 ಹೆಕ್ಟೇರ್‌ಗಳಷ್ಟು ಪ್ರದೇಶದಲ್ಲಿ, ಟೊಮೆಟೊ ಬೆಳೆಯನ್ನು ಬೆಳೆಯುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಟೊಮೆಟೊ ಮಾರುಕಟ್ಟೆಗೆ ಪೂರೈಕೆ ಕಡಿಮೆಯಾಗಿರುವುದರಿಂದ ಬೆಲೆ ಹೆಚ್ಚಳವಾಗಿರುವುದು ಕಂಡು ಬಂದಿರುತ್ತದೆ. ಬೆಳೆಯಲ್ಲಿ…

2 years ago