ಹಲವು ವರ್ಷಗಳ‌ ನಂತರ ಕಳೆಗಟ್ಟಿದ ಘಾಟಿ ದನಗಳ ಜಾತ್ರೆ: ನೋಡುಗರ ಕಣ್ಮನ ಸೆಳೆಯುತ್ತಿರುವ ಶೃಂಗಾರಗೊಂಡ ಜೋಡೆತ್ತುಗಳು: ರಂಗೇರಿದ ವ್ಯಾಪಾರ ಭರಾಟೆ

ದಕ್ಷಿಣ ಭಾರತದಲ್ಲೇ ದನಗಳ ಜಾತ್ರೆಗೆ ಪ್ರಸಿದ್ಧಿಯಾಗಿರುವ ಘಾಟಿ ಸುಬ್ರಹ್ಮಣ್ಯಸ್ವಾಮಿ ದನಗಳ ತುಂಬು ಜಾತ್ರೆಗೆ ದೂರದ ಊರುಗಳಿಂದ ಹೊರಿಗಳೊಂದಿಗೆ ಸಾಲು ಸಾಲಾಗಿ ರೈತರು…