ಮಳೆ ತಂದ ಅವಾಂತರ: ಮನೆಗಳಿಗೆ ನುಗ್ಗಿದ ಮಳೆ ನೀರು: ನಿವಾಸಿಗಳ ಪರದಾಟ: ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ರಾತ್ರಿ ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿರುವ ಕಾರಣ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಅಜ್ಜನಕಟ್ಟೆಯಲ್ಲಿ ಈ ಘಟನೆ ನಡೆದಿದೆ.…