ಕುಡಿದ ಮತ್ತಿನಲ್ಲಿ ಕುಡುಕರ ಗುಂಪೊಂದು ಮಚ್ಚು-ಲಾಂಗ್ ಝುಳಪಿಸಿ ಗ್ರಾಮಸ್ಥರ ಮೇಲೆ ದಾಂಧಲೆ ನಡೆಸಿರುವ ಘಟನೆ ಭಾನುವಾರ ರಾತ್ರಿ ಸುಮಾರು 8 ಗಂಟೆಯಲ್ಲಿ ತಾಲೂಕಿನ ಪಾಲ್ ಪಾಲ್ ದಿನ್ನೆ…