ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿದೆ. ಜಿಲ್ಲೆಯಲ್ಲಿ ಬರಗಾಲ ಉಂಟಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಂಡು ಜಲ ಜೀವನ್ ಮಿಷನ್ ಕಾಮಗಾರಿ…