ಶೋಷಿತರ ಧ್ವನಿಗಾಗಿ ಚಿತ್ರದುರ್ಗದಲ್ಲಿ ಜ.28 ರಾಜ್ಯ ಮಟ್ಟದ ಸಮಾವೇಶ: ಎನ್.ಅನಂತ್ ನಾಯ್ಕ

ಕೋಲಾರ: ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ, ಸಂರಕ್ಷಣೆಗಾಗಿ ಹಾಗೂ ಶೋಷಿತ ಸಮುದಾಯಗಳ ಧ್ವನಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಜ.28ರಂದು…