ಸೋದರ ಮಾವನ ಯೋಗಕ್ಷೇಮಕ್ಕಾಗಿ ತೆಲಂಗಾಣದ ವಾರಂಗಲ್ ಇನವೋಲು ದೇವಸ್ಥಾನಕ್ಕೆ ಭೇಟಿ ನೀಡಲು ಮೊಣಕಾಲುಗಳ ಮೇಲೆ 70 ಕಿಲೋಮೀಟರ್ ನಡೆದ ವ್ಯಕ್ತಿ 22 ವರ್ಷದ ವ್ಯಕ್ತಿಯೊಬ್ಬರು 70 ಕಿಲೋಮೀಟರ್‌ಗೂ…
ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರು ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಪರವಾಗಿ ಚುನಾವಣಾ ಪ್ರಚಾರ…
ಕೋಲಾರ: ತಾಲ್ಲೂಕಿನ ವಕ್ಕಲೇರಿ ಗ್ರಾಮದ ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವವು ಬುಧವಾರ ಸಂಭ್ರಮದಿಂದ ನೆರವೇರಿತು ಬೆಳಗ್ಗೆ ಕೋದಂಡರಾಮಸ್ವಾಮಿಯ ಮೂರ್ತಿಗಳಿಗೆ ನಾನಾ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ನಂತರ ಸೀತಾರಾಮ ಕಲ್ಯಾಣೋತ್ಸವು ಧಾರ್ಮಿಕ…
ರಾಮ ನಾಮ ಪಾಯಸಕ್ಕೆ, ಕೃಷ್ಣ ನಾಮ ಸಕ್ಕರೆ, ವಿಠಲನಾಮ ತುಪ್ಪವ ಬೆರೆಸಿ, ಬಾಯಿ ಚಪ್ಪರಿಸೋ...... ಹೀಗೆ ರಾಮ ಭಕ್ತಿಯ ಭಾವ ಗೀತೆಗಳು ಜನಮಾನಸದಲ್ಲಿ ಪ್ರಚಲಿತವಾಗಿದೆ. ಇಂದು ರಾಮನವಮಿ.…
ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಸೀತಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀಪತೇಶ್ವರಸ್ವಾಮಿ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವು ಏ.10 ರಿಂದ 15ವರೆಗೆ ಅದ್ದೂರಿಯಾಗಿ ವಿಶೇಷ ಪೂಜೆಗಳು…
ನಗರದ ತೇರಿನ ಬೀದಿಯಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಎರಡು ಬೆಳ್ಳಿ ಕಿರೀಟ, ಹಾಗೂ ಒಂದು ಚಿನ್ನದ ತಾಳಿಯನ್ನು ಕದ್ದೊಯ್ದ ಕಳ್ಳರು. ಸೋಮವಾರ ರಾತ್ರಿ ಎರಡು ಗಂಟೆ ಸುಮಾರಿಗೆ…
ವಿಪರೀತ ಮದ್ಯಪಾನ ಮಾಡುವವರನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಈ ತಾಣಕ್ಕೆ ಬಂದರೆ ಸಾಕು ಕುಡಿತ ಶಾಶ್ವತವಾಗಿ ಬಿಟ್ಟೇಬಿಡುತ್ತಾರೆ. ಬಿಡದಿದ್ದರೆ ಆ ದೇವರು ಸುಮ್ಮನೆ ಬಿಡುವುದಿಲ್ಲ. ಒಮ್ಮೆ ಕುಡಿತ…
ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲಿಂಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ. ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ…
ನಿನ್ನೆ ಹನುಮ ಜಯಂತಿ, ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇಗುಲಗಳಿಗೆ ಭೇಟಿ ನೀಡಿ ಪ್ರಸಾದ ಸೇವಿಸಿದ್ದ ನೂರಾರು ಭಕ್ತರಿಗೆ ವಾಂತಿ, ಭೇದಿಯಾಗಿ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಪ್ರಯುಕ್ತ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪವಿರುವ ವಿಶ್ವ ಕಲ್ಯಾಣ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿರಾಟ ಪರ್ವ…