ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ

ತಾಲೂಕಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ದಂಧೆ: ಖಚಿತ ಮಾಹಿತಿ ಮೇರೆಗೆ ರೀಫಿಲ್ಲಿಂಗ್ ಅಡ್ಡೆ ಮೇಲೆ ನಗರ ಹಾಗೂ ಗ್ರಾಮಾಂತರ ಪೊಲೀಸರ ದಾಳಿ: ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್, ರೀಫಿಲ್ಲಿಂಗ್ ಸಾಧನಗಳ ವಶ

ತಾಲೂಕಿನಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗಳು ಮೀತಿ ಮೀರುತ್ತಿರುವ ಆರೋಪದ ಬೆನ್ನಲ್ಲೆ ಪೊಲೀಸರು ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಶನಿವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ…

1 year ago

ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ಡಿಕ್ಕಿ ರಭಸಕ್ಕೆ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು: ಮತ್ತೋರ್ವನಿಗೆ ಗಂಭೀರ ಗಾಯ

ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ಮೆಳೇಕೋಟೆ ಸಮೀಪದ…

1 year ago

ಮನೆ ಬಾಗಿಲು ಮೀಟಿ  ನಗದು, ಚಿನ್ನ ಕದ್ದ ಕಳ್ಳರು: ಸ್ಥಳಕ್ಕೆ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ಮನೆಯ ಬಾಗಿಲು‌ ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ‌ ನಡೆದಿದೆ. ಇಲ್ಲಿನ ಬಿ.ಎನ್.ನಂಜುಂಡಯ್ಯ ಅವರ…

1 year ago

ಆಲಹಳ್ಳಿ ಬಳಿ ಹಿಟ್ & ರನ್ ಪ್ರಕರಣ: ವೃದ್ಧ ಸ್ಥಳದಲ್ಲೇ ಸಾವು

ಅಪರಿಚಿತ ವಾಹನ‌ ಡಿಕ್ಕಿ ಹೊಡೆದ ಪರಿಣಾಮ ಓರ್ವ ವೃದ್ಧ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಆಲಹಳ್ಳಿ ಬಳಿ ಸಂಭವಿಸಿದೆ. ಘಟನೆಯಲ್ಲಿ ಸುಮಾರು 60 ವರ್ಷ ವಯಸ್ಸಿನ…

1 year ago

ಡಾ.ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ 4 ಟೆಂಟ್‌ಗಳು ಹಾಗೂ ಪ್ಯಾನಲ್ ಬೋರ್ಡ್ ಕಳ್ಳತನ

ನಗರದ ಹೊರವಲಯದಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಡಾ.ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ, ಶಿಬಿರ ಕೇಂದ್ರದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಜೂನ್.4…

1 year ago

ಜೂಜು ಅಡ್ಡೆಗಳ ಮೇಲೆ ಪೊಲೀಸರ ದಾಳಿ

ನಗರ ಕೇಂದ್ರಿತವಾಗಿದ್ದ ಜೂಜು ಅಡ್ಡೆಗಳು ಈಗ ಗ್ರಾಮಾಂತರ ಪ್ರದೇಶಗಳಲ್ಲೂ ಜಾಲ ಹಬ್ಬಿದೆ. ತಾಲೂಕಿನಲ್ಲಿರುವ ಕೆರಯಂಗಳ, ತೋಟದ ಮನೆಗಳು, ನೀಲಗಿರಿ ತೋಪುಗಳು ಜೂಜುಕೋರರ ಉಪಟಳದಿಂದ ನಲುಗುತ್ತಿವೆ ಎಂಬ ದೂರುಗಳು…

1 year ago

ಕಾರಿನ ಗಾಜು ಒಡೆದು 80 ಸಾವಿರ ಮೌಲ್ಯದ 13 ಗ್ರಾಂ ಚಿನ್ನಾಭರಣ ಕಳವು

ದೊಡ್ಡಬಳ್ಳಾಪುರ: ಕಾರಿನ ಗಾಜು ಒಡೆದು ವ್ಯಾನಿಟಿ‌ಬ್ಯಾಗ್ ನಲ್ಲಿಟ್ಟಿದ್ದ 80 ಸಾವಿರ ಮೌಲ್ಯದ 13 ಗ್ರಾಂ ಚಿನ್ನಾಭರಣ ದೋಚಿರುವ ಘಟನೆ ದೇವನಹಳ್ಳಿ ರಸ್ತೆಯ ಖಾಸಗಿ ರೆಸಾರ್ಟ್ ನಲ್ಲಿ ನಡೆದಿದೆ.…

1 year ago

ಲೋಕಸಭಾ ಚುನಾವಣೆ ಸನಿಹ: ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ರೌಡಿ ಪರೇಡ್

2024ರ ಲೋಕಸಭೆ ಚುನಾವಣೆ ಸನಿಹ ಹಿನ್ನೆಲೆ, ದೊಡ್ಡಬಳ್ಳಾಪುರ ಗ್ರಾಮಾಂತರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ‌ ಪೊಲೀಸ್ ಠಾಣಾ ಆವರಣದಲ್ಲಿ ಇನ್ಸ್…

1 year ago

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ಸಾದಿಕ್ ಪಾಷಾ ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ನೂತನ  ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಸಾದಿಕ್ ಪಾಷಾ ಅವರು ಅಧಿಕಾರ ವಹಿಸಿಕೊಂಡರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ…

1 year ago

ಗ್ರಾಮೀಣ ಭಾಗದಲ್ಲಿ ಮಿತಿಮೀರಿದ ಜೂಜಾಟ: ದುಶ್ಟಕ್ಕೆ ಬೇಕಿದೆ ಕಡಿವಾಣ

ದೊಡ್ಡಬಳ್ಳಾಪುರ: ನಗರದ ಪ್ರದೇಶಗಳಲ್ಲಿ ನಡೆಯುತ್ತಿದ್ದ ಜೂಜಾಟ ಇತ್ತೀಚೆಗೆ ಗ್ರಾಮೀಣ ಪ್ರದೇಶಗಳಿಗೂ ಹಬ್ಬುತ್ತಿದೆ. ಜೂಜುಕೋರರ ಹಾವಳಿ ಮಿತಿ ಮೀರಿದ್ದು, ನಗರ ಕೇಂದ್ರಿತವಾಗಿದ್ದ ಜೂಜು ಅಡ್ಡೆಗಳು ಈಗ ಗ್ರಾಮಾಂತರ ಪ್ರದೇಶಗಳಲ್ಲಿ…

1 year ago