ದೊಡ್ಡಬಳ್ಳಾಪುರ ನಗರಸಭೆಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಎಂ.ಕಾಂತರಾಜು ಸೇರಿದಂತೆ ಐದು ಜನ ನೇಮಕ

ಬೆಂಗಳೂರು : ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಪ್ರಕರಣ 11(1)(ಬಿ) ರಡಿಯಲ್ಲಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ, ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ…

ರಸ್ತೆಗೆ ಹರಿದ ಮಲಮಿಶ್ರಿತ ಕೊಳಚೆ ನೀರು: ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ಬರುವ ದುರ್ವಾಸನೆಕ್ಕೆ‌ ಜನ ಹೈರಾಣು

ನಗರದ 2ನೇ ವಾರ್ಡ್ ಬಸವೇಶ್ವರ ನಗರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಮ್ಯಾನ್ ಹೋಲ್ ಗಳು ಬಾಯ್ತೆರೆದು, ಮಲಮಿಶ್ರಿತ ಕೊಳಚೆ ನೀರು…

ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆ ಎದುರು ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳ ಪ್ರತಿಭಟನೆ

ಮಳೆ ಬಂದಾಗ ಮಳೆ ನೀರಿನ‌ ಜೊತೆ ಕೊಳಚೆ ನೀರು ಮನೆಗಳಿಗೆ ನುಗ್ಗಿ ಅವಾಂತರ‌ ಸೃಷ್ಟಿಯಾಗುತ್ತಿದೆ. ಮನೆಗಳಲ್ಲಿ ನೆಮ್ಮದಿಯಿಂದ ವಾಸ ಮಾಡಲು‌ ಪರಿತಪಿಸುವಂತಾಗಿದೆ.…

ನಗರಸಭೆ ಪಾರ್ಕಿನಲ್ಲಿ ‌ಮತ್ತೆ ಕಿಡಿಗೇಡಿಗಳ ಅಟ್ಟಹಾಸ: ಸುಮಾರು 12ಕ್ಕೂ ಹೆಚ್ಚು ಪಾರ್ಕ್ ಬೆಂಚುಗಳ ಧ್ವಂಸ

ಕುಳಿತುಕೊಳ್ಳುವ ಪಾರ್ಕ್ ಬೆಂಚುಗಳನ್ನು ಕಿಡಿಗೇಡಿಗಳು ಹೊಡೆದುರುಳಿಸಿರುವ ಘಟನೆ ಕಳೆದ ರಾತ್ರಿ ನಗರಸಭೆ ಪಾರ್ಕಿನಲ್ಲಿ (ಮೈ.ತಿ.ಶ್ರೀಕಂಠಯ್ಯ ಉದ್ಯಾನವನ) ನಡೆದಿದೆ. ಇತ್ತೀಚೆಗೆ ಉದ್ಯಾನದ ಮಧ್ಯಭಾಗದಲ್ಲಿರುವ…

ನಗರಸಭೆ ಪಾರ್ಕಿನಲ್ಲಿ(ಮೈ.ತಿ.ಶ್ರೀಕಂಠಯ್ಯ ಉದ್ಯಾನವನ) ದುಷ್ಕರ್ಮಿಗಳ ಅಟ್ಟಹಾಸ: ಕಡಪಾ ಕಲ್ಲುಗಳನ್ನು ಕೆಳಗೆ ಉರುಳಿಸಿ ಸೈಜ್ ಕಲ್ಲಿಂದ ಜಜ್ಜಿ ಧ್ವಂಸ

ನಗರಸಭೆ ಪಾರ್ಕಿನಲ್ಲಿ ಕುಳಿತುಕೊಳ್ಳುವ ಖುರ್ಚಿಗಳನ್ನು ಪುಂಡ ಪೋಕರಿಗಳು ಹೊಡೆದುರುಳಿಸಿ ಕುಕೃತ್ಯ ಮೆರೆದಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬರ್ತಡೆ ಪಾರ್ಟಿ…

ನಗರಸಭೆ ಕಾನೂನು ಬಡವರಿಗೊಂದು, ಉಳ್ಳವರಿಗೊಂದು ಇದೆಯಾ..?- ಮಹಿಳಾ, ಮಕ್ಕಳು ಮತ್ತು ವಯೋವೃದ್ದರ ಹಿತರಕ್ಷಣಾ ಸಮಿತಿ ಅಧ್ಯಕ್ಷೆ ಭಾಗ್ಯಮ್ಮ ಪ್ರಶ್ನೆ

ದೊಡ್ಡಬಳ್ಳಾಪುರ: ನಗರದ 5ನೇ ವಾರ್ಡ್ ನಿವಾಸಿ ಯಶೋಧಮ್ಮ ಪರವಾಗಿ ಕೋರ್ಟ್ ಆದೇಶವಿದ್ದರೂ ನಗರಸಭೆ ಸದಸ್ಯೆಯೊಬ್ಬರ ಸಹೋದರ ರಘು‌ ಎಂಬಾತ ಅಮಾಯಕ ಮಹಿಳೆಗೆ…

ರಸ್ತೆ ಬದಿಗಳಲ್ಲಿ ಕಸ ಸುರಿಯುವುದನ್ನ ತಪ್ಪಿಸುವಲ್ಲಿ ಅಧಿಕಾರಿಗಳು ವಿಫಲ- ನಗರಸಭೆ ಸದಸ್ಯ ಟಿ.ಎನ್.ಪ್ರಭುದೇವ್

ರಸ್ತೆ ಬದಿಗಳಲ್ಲಿ ಕಸ ಸುರಿಯುವುದನ್ನ ತಪ್ಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಕಸದ ರಾಶಿಗಳಿಂದಾಗಿ ಸಾರ್ವಜನಿಕರು ಮೂಗುಮುಚ್ಚಿಕೊಂಡು ಓಡಾಡುವಂತಾಗಿದೆ ಎಂದು ನಗರಸಭೆ ಸದಸ್ಯ ಟಿ.ಎನ್.ಪ್ರಭುದೇವ್…