ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಸಮೀಪ ಸರಣಿ ಅಪಘಾತ..! ಎರಡು ದ್ವಿಚಕ್ರ ವಾಹನ, ಒಂದು ಕಾರು ಮತ್ತು ಮಿನಿ ಬಸ್ಸಿಗೆ ಹಾನಿ

ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣ ಸಮೀಪ ಸರಣಿ ಅಪಘಾತ ಸಂಭವಿಸಿದ್ದು, ಎರಡು ದ್ವಿಚಕ್ರ ವಾಹನ, ಒಂದು ಕಾರು ಮತ್ತು ಮಿನಿ…