ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ ನಗರಸಭೆಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಎಂ.ಕಾಂತರಾಜು ಸೇರಿದಂತೆ ಐದು ಜನ ನೇಮಕ

ಬೆಂಗಳೂರು : ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಪ್ರಕರಣ 11(1)(ಬಿ) ರಡಿಯಲ್ಲಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ, ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಮಂಜುನಾಥ ಅವರು ಈ ಕೆಳಕಂಡವರನ್ನು…

1 year ago

Accident Update-ಕೆಸ್ತೂರು ಗೇಟ್ ಬಳಿ ಭೀಕರ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೇ ಬೈಕ್ ಸವಾರ ಸಾವು: ಮಹಿಳೆಗೆ ಚಿಕಿತ್ಸೆ ಮುಂದುವರಿದಿದೆ

ಜೂ. 21ರಂದು ತಾಲೂಕಿನ ಕೆಸ್ತೂರು ಗೇಟ್ ಬಳಿ ಬೈಕ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಂದು‌ ಮಗು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿತ್ತು.…

1 year ago

ದೊಡ್ಡಬಳ್ಳಾಪುರದಲ್ಲಿ ಬಸ್ಸಿನ ಸಮಸ್ಯೆ- ಪ್ರಯಾಣಿಕರಿಂದ ಪ್ರತಿಭಟನೆ- ಮಾಧ್ಯಮಗಳ ವರದಿ ಬೆನ್ನಲ್ಲೇ.. ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ವಿಪಕ್ಷನಾಯಕ ಆರ್.ಅಶೋಕ್

ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಪಾಪರ್ ಸರ್ಕಾರದ ಜೇಬು ತುಂಬಿಸಿಕೊಳ್ಳಲು ಬಸ್ ದರ ಏರಿಕೆ ಮಾಡುವ ಮುನ್ನ.. ಸಾರಿಗೆ ವ್ಯವಸ್ಥೆಯಲ್ಲಿ ಆಗುತ್ತಿರುವ ಎಡವಟ್ಟುಗಳನ್ನು ಸರಿಮಾಡಿ. ವಿದ್ಯಾರ್ಥಿಗಳ…

1 year ago

ಸೂಕ್ತ ಸಮಯಕ್ಕೆ ಬಸ್ ಬಿಡಿ ಸ್ವಾಮಿ…: ಟಿಸಿಗೆ ಬಿಸಿ‌ ಮುಟ್ಟಿಸಿದ ಬಸ್ ಪ್ರಯಾಣಿಕರು

ದಿನನಿತ್ಯ ಬಸ್ ಪ್ರಯಾಣಿಕರು ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಆಫೀಸ್, ಶಾಲಾ-ಕಾಲೇಜುಗಳು, ಆಸ್ಪತ್ರೆ, ಕೋರ್ಟ್-ಕಚೇರಿ ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ಆಗದೇ ಪರದಾಡುವಂತಾಗಿದೆ. ಏಕೆಂದರೆ, ಗಂಟೆ…

1 year ago

ನಾಳೆ(ಜೂ.12) ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳ ಪಟ್ಟಿ ಇಲ್ಲಿದೆ…

ನಾಳೆ(ಜೂನ್.12) ದೊಡ್ಡಬಳ್ಳಾಪುರ ನಗರ 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯದ ಕಾರಣ, ಉಪಕೇಂದ್ರದ ಎಲ್ಲಾ ವಿದ್ಯುತ್ ಲೈನ್‌ಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್…

1 year ago

Crime Update: ಹೇಮಂತ್ ಗೌಡ ಕೊಲೆ ಪ್ರಕರಣ: ಯುವಕನ ಕೊಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದ ಬಾಶೆಟ್ಟಿಹಳ್ಳಿ ಬಳಿಯ ಜೆಪಿ ಬಾರ್ ಸಮೀಪ ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ಪುಂಡರ ಗ್ಯಾಂಗ್ ಒಂದು ಯುವಕನ ಮೇಲೆ ಲಾಂಗು ಮಚ್ಚುಗಳಿಂದ…

1 year ago

ತೆಂಗಿನ‌ ಮರಕ್ಕೆ ಸಿಡಿಲು‌ ಬಡಿತ: ಹೊತ್ತಿ ಉರಿದ ಮರ

ಮನೆಯ ಬಳಿ ಇದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ. ತೆಂಗಿನ ಮರ ಸಂಪೂರ್ಣ ಹಸಿಯಾಗಿದ್ದರೂ ಸಿಡಿಲಿನಿಂದ ಉಂಟಾದ ಬೆಂಕಿಯು…

1 year ago

ಚಿರತೆ ದಾಳಿಗೆ 50 ಸಾವಿರ ರೂಪಾಯಿ ಬೆಲೆ ಬಾಳುವ ಹಸು ಬಲಿ: ಸಂಷ್ಟದಲ್ಲಿ ರೈತ: ಚಿರತೆ ಸೆರೆ ಹಿಡಿಯುವಂತೆ ಜನ ಆಗ್ರಹ

ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ತಡರಾತ್ರಿ ತಾಲೂಕಿನ ತೂಬಗೆರೆ ಹೋಬಳಿಯ ದೊಡ್ಡರಾಯಪನಹಳ್ಳಿ ಗ್ರಾಮದಲ್ಲಿ‌ ನಡೆದಿದೆ. ಗ್ರಾಮದ ರೈತ ಮುನೇಗೌಡ ಎಂಬುವವರು ಎಂದಿನಂತೆ ತೋಟದ ಶೆಡ್ ನಲ್ಲಿ…

1 year ago

ತೂಬಗೆರೆಯಿಂದ ಹೆಬ್ಬಾಳಕ್ಕೆ ಬಿಎಂಟಿಸಿ ಬಸ್ ಸಂಚಾರ: ಗ್ರಾಮಸ್ಥರಲ್ಲಿ ಹರ್ಷೋದ್ಗಾರ

ನಿರಂತರ ಪ್ರಯತ್ನದ ಫಲವಾಗಿ ತೂಬಗೆರೆಯಿಂದ ಹೆಬ್ಬಾಳಕ್ಕೆ ಸಂಚರಿಸಲು ಬಿಎಂಟಿಸಿ ಬಸ್ ಭಾಗ್ಯ ಲಭಿಸಿದೆ. ಈಗ ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ…

1 year ago