ಮಳೆ ತಂದ ಅವಾಂತರ: ಮನೆಗಳಿಗೆ ನುಗ್ಗಿದ ಮಳೆ ನೀರು: ನಿವಾಸಿಗಳ ಪರದಾಟ: ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ರಾತ್ರಿ ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿರುವ ಕಾರಣ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಅಜ್ಜನಕಟ್ಟೆಯಲ್ಲಿ ಈ ಘಟನೆ ನಡೆದಿದೆ.…

ಮಾ.19ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ಬ್ರಹ್ಮರಥೋತ್ಸವ

ತಾಲೂಕಿನ ಮಧುರೆ ಹೋಬಳಿಯ ಚಿಕ್ಕಮಧುರೆಯ ಕನಸವಾಡಿ ಗ್ರಾಮದಲ್ಲಿ ನೆಲೆಸಿರುವಂತಹ  ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ  ಬ್ರಹ್ಮರಥೋತ್ಸವವನ್ನ ವಿಜೃಂಭಣೆಯಿಂದ ಆಚರಿಸಲು ಸಕಲ…

ತೋಟದ ಮನೆ ಬಳಿ ಇದ್ದ ನಾಯಿಯನ್ನ ಹೊಂಚುಹಾಕಿ ಹೊತ್ತೊಯ್ದ ಚಿರತೆ: ದೃಶ್ಯ‌ ಸಿಸಿಟಿವಿಯಲ್ಲಿ‌ ಸೆರೆ

ತೋಟದ ಮನೆ ಬಳಿ ಇದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಅಕ್ಕತಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಂಚುಹಾಕಿ ನಾಯಿಯ…

ಕೊಟ್ಟಿಗೆ ಬಾಗಿಲು ಬೀಗ ಮುರಿದು 2 ಹೆಣ್ಣು‌ಮೇಕೆ, 1 ಗಂಡು‌ ಮೇಕೆಯನ್ನ ಕದ್ದೋಯ್ದಿರುವ ಕಳ್ಳರು

ದನದ ಕೊಟ್ಟಿಗೆಯಲ್ಲಿ ಕಟ್ಟಿಹಾಕಲಾಗಿದ್ದ ಮೂರು ಮೇಕೆಗಳನ್ನು ಕಳ್ಳರು ಎಸ್ಕೇಪ್ ಮಾಡಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರಿಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.…

ದೊಡ್ಡಬೆಳವಂಗಲದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ತಾಲೂಕಿನ ದೊಡ್ಡಬೆಳವಂಗಲದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅದ್ಧೂರಿಯಾಗಿ ವಾಲ್ಮೀಕಿ…

ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವು: ಹೊಲೆಯರಳ್ಳಿ ಕೋಳಿ ಫಾರಂನಲ್ಲಿ ಘಟನೆ

ಒಂದೇ ಕುಟುಂಬದ ನಾಲ್ವರು ಮಲಗಿದ್ದ ಮಗ್ಗಲಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ‌ ಪೊಲೀಸ್ ಠಾಣಾ ವ್ಯಾಪ್ತಿಯ ಹೊಲೆಯರಳ್ಳಿ ಬಳಿಯ ಕೋಳಿಫಾರಂನಲ್ಲಿ…

ಅಕ್ರಮ ಮದ್ಯ ಮಾರಾಟ ಮಾಡಿದರೆ ಸರ್ಕಾರಿ ಸವಲತ್ತು ಕಡಿತ- ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಎಸ್.ಎಂ.ಪಾಟೀಲ್

  ಇನ್ಮುಂದೆ ಗ್ರಾಮದಲ್ಲಿ ಅಕ್ರಮ‌ ಮದ್ಯ ಮಾರಾಟ ಮಾಡಿದರೆ ಸರ್ಕಾರಿ‌‌ ಸವಲತ್ತುಗಳನ್ನು ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದೊಡ್ಡಬಳ್ಳಾಪುರ ವಲಯದ…

ಎಸ್ ಎನ್ ಸಿ ಕಂಪನಿಯಿಂದ ಅವೈಜ್ಞಾನಿಕ ಕೆರೆ ನಿರ್ಮಾಣ : ಕೆರೆಗೆ ಬಿದ್ದು ಕುರಿಗಾಹಿ ಸಾವು: ಚುಂಚೇಗೌಡನ ಹೊಸಹಳ್ಳಿ ಕೆರೆಯಲ್ಲಿ ಘಟನೆ

ತಾಲೂಕಿನ ಹಾದ್ರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಚುಂಚೇಗೌಡನ ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಕುರಿ ಮಂದೆಗೆ ನೀರು ಕುಡಿಸಲು ಹೋಗಿ ಕುರಿಗಾಹಿ ಆಕಸ್ಮಿಕವಾಗಿ…

ದೊಡ್ಡಬೆಳವಂಗಲದಲ್ಲಿ ಮತದಾನ ಕುರಿತು ಅರಿವು ಕಾರ್ಯಕ್ರಮ: ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು…