ದೊಡ್ಡಬೆಳವಂಗಲ

ಮಳೆ ತಂದ ಅವಾಂತರ: ಮನೆಗಳಿಗೆ ನುಗ್ಗಿದ ಮಳೆ ನೀರು: ನಿವಾಸಿಗಳ ಪರದಾಟ: ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ರಾತ್ರಿ ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿರುವ ಕಾರಣ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಅಜ್ಜನಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಮನೆಗಳ ಸುತ್ತಮುತ್ತಲಿನ ಗುಂಡಿಗಳಲ್ಲಿ ನೀರು…

1 year ago

ಮಾ.19ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ಬ್ರಹ್ಮರಥೋತ್ಸವ

ತಾಲೂಕಿನ ಮಧುರೆ ಹೋಬಳಿಯ ಚಿಕ್ಕಮಧುರೆಯ ಕನಸವಾಡಿ ಗ್ರಾಮದಲ್ಲಿ ನೆಲೆಸಿರುವಂತಹ  ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ  ಬ್ರಹ್ಮರಥೋತ್ಸವವನ್ನ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಯನ್ನ ನಡೆಸಲಾಗಿದೆ ಎಂದು ದೇವಸ್ಥಾನ…

1 year ago

ತೋಟದ ಮನೆ ಬಳಿ ಇದ್ದ ನಾಯಿಯನ್ನ ಹೊಂಚುಹಾಕಿ ಹೊತ್ತೊಯ್ದ ಚಿರತೆ: ದೃಶ್ಯ‌ ಸಿಸಿಟಿವಿಯಲ್ಲಿ‌ ಸೆರೆ

ತೋಟದ ಮನೆ ಬಳಿ ಇದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಅಕ್ಕತಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಂಚುಹಾಕಿ ನಾಯಿಯ ಕುತ್ತಿಗೆಗೆ ಬಾಯಿ ಹಾಕಿ ಹೊತ್ತೊಯ್ಯುತ್ತಿರುವ…

1 year ago

ಕೊಟ್ಟಿಗೆ ಬಾಗಿಲು ಬೀಗ ಮುರಿದು 2 ಹೆಣ್ಣು‌ಮೇಕೆ, 1 ಗಂಡು‌ ಮೇಕೆಯನ್ನ ಕದ್ದೋಯ್ದಿರುವ ಕಳ್ಳರು

ದನದ ಕೊಟ್ಟಿಗೆಯಲ್ಲಿ ಕಟ್ಟಿಹಾಕಲಾಗಿದ್ದ ಮೂರು ಮೇಕೆಗಳನ್ನು ಕಳ್ಳರು ಎಸ್ಕೇಪ್ ಮಾಡಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರಿಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ರೈತ ಕೃಷ್ಣಪ್ಪ ಅವರಿಗೆ ಸೇರಿದ…

2 years ago

ದೊಡ್ಡಬೆಳವಂಗಲದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ತಾಲೂಕಿನ ದೊಡ್ಡಬೆಳವಂಗಲದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅದ್ಧೂರಿಯಾಗಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು. ಈ…

2 years ago

ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವು: ಹೊಲೆಯರಳ್ಳಿ ಕೋಳಿ ಫಾರಂನಲ್ಲಿ ಘಟನೆ

ಒಂದೇ ಕುಟುಂಬದ ನಾಲ್ವರು ಮಲಗಿದ್ದ ಮಗ್ಗಲಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ‌ ಪೊಲೀಸ್ ಠಾಣಾ ವ್ಯಾಪ್ತಿಯ ಹೊಲೆಯರಳ್ಳಿ ಬಳಿಯ ಕೋಳಿಫಾರಂನಲ್ಲಿ ನಡೆದಿದೆ. ನೇಪಾಳ ಮೂಲದವರಾದ ಕಾಲೇ…

2 years ago

ಅಕ್ರಮ ಮದ್ಯ ಮಾರಾಟ ಮಾಡಿದರೆ ಸರ್ಕಾರಿ ಸವಲತ್ತು ಕಡಿತ- ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಎಸ್.ಎಂ.ಪಾಟೀಲ್

  ಇನ್ಮುಂದೆ ಗ್ರಾಮದಲ್ಲಿ ಅಕ್ರಮ‌ ಮದ್ಯ ಮಾರಾಟ ಮಾಡಿದರೆ ಸರ್ಕಾರಿ‌‌ ಸವಲತ್ತುಗಳನ್ನು ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದೊಡ್ಡಬಳ್ಳಾಪುರ ವಲಯದ ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಎಸ್.ಎಂ…

2 years ago

ಎಸ್ ಎನ್ ಸಿ ಕಂಪನಿಯಿಂದ ಅವೈಜ್ಞಾನಿಕ ಕೆರೆ ನಿರ್ಮಾಣ : ಕೆರೆಗೆ ಬಿದ್ದು ಕುರಿಗಾಹಿ ಸಾವು: ಚುಂಚೇಗೌಡನ ಹೊಸಹಳ್ಳಿ ಕೆರೆಯಲ್ಲಿ ಘಟನೆ

ತಾಲೂಕಿನ ಹಾದ್ರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಚುಂಚೇಗೌಡನ ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಕುರಿ ಮಂದೆಗೆ ನೀರು ಕುಡಿಸಲು ಹೋಗಿ ಕುರಿಗಾಹಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಶಿರಾ…

2 years ago

ದೊಡ್ಡಬೆಳವಂಗಲದಲ್ಲಿ ಮತದಾನ ಕುರಿತು ಅರಿವು ಕಾರ್ಯಕ್ರಮ: ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ…

2 years ago