ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟ ಶಿವರಾಜ್‌ಕುಮಾರ್‌ ಆಯ್ಕೆ

ರಾಜ್ಯದ ಹೆಮ್ಮೆಯ ಪ್ರತೀಕವಾದ ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟ ಶಿವರಾಜ್‌ ಕುಮಾರ್‌ ಅವರನ್ನು ಕರ್ನಾಟಕ ಹಾಲು ಮಹಾಮಂಡಳಿ ಆಯ್ಕೆ ಮಾಡಲಾಗಿದೆ.…