ಹುಟ್ಟು ಹಬ್ಬದ ದಿನವೇ ಡಿವೈಡರ್ ಗೆ ಕಾರು ಡಿಕ್ಕಿ ಸ್ಥಳದಲ್ಲೇ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಾಗಾರ್ಜುನ ಕಾಲೇಜು ಬಳಿ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದ…