ಘಾಟಿ ಕ್ಷೇತ್ರದಲ್ಲಿ ಜ.16 ರಂದು ನಡೆಯಲಿರುವ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನ ಭಕ್ತಾಧಿಗಳು ಆಗಮಿಸುವ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗುವುದು…