‘ನಗರಸಭಾ ಸದಸ್ಯರು, ಅಧಿಕಾರಿಗಳು ಅದೆಷ್ಟು ಅಯೋಗ್ಯರು’ ಎಂದ ನಗರದ ನಿವಾಸಿ ಗಿರೀಶ್: ‘ಆಯೋಗ್ಯ’ ಶಬ್ಧಕ್ಕೆ ಕೆರಳಿದ ನಗರಸಭೆ ಸದಸ್ಯರು: ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ

‘ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಅದೆಷ್ಟು ಅಯೋಗ್ಯರು’ ಎಂದು ನಗರದ ನಿವಾಸಿ ಗಿರೀಶ್ ಮಾತಿಗೆ ಕೆರಳಿದ ಸದಸ್ಯರು ಹಾಗೂ ಸಭೆಯಲ್ಲಿ ಹಾಜರಿದ್ದ…