ನಗರಸಭೆ

ಸ್ವಚ್ಛ ಜಾಗೃತಿ ಜಾಥಾಗೆ ಶಾಸಕ ಧೀರಜ್‌ ಮುನಿರಾಜ್ ಚಾಲನೆ

ದೊಡ್ಡಬಳ್ಳಾಪುರ ನಗರವನ್ನು ಸ್ವಚ್ಛ, ನೈರ್ಮಲ್ಯ, ಸುಂದರ, ತ್ಯಾಜ್ಯ ಮುಕ್ತ ನಗರವನ್ನಾಗಿಸಲು ನಗರಸಭೆ ಹಾಗೂ ಪರಿವರ್ತನಾ ಮಹಿಳಾ ಮಂಡಲ ವತಿಯಿಂದ ಇಂದು ಸ್ವಚ್ಛ ಜಾಗೃತಿ ಜಾಥಾವನ್ನ ಹಮ್ಮಿಕೊಳ್ಳಲಾಗಿತ್ತು. ತ್ಯಾಜ್ಯದ…

2 years ago

ಪಬ್ಲಿಕ್ ಮಿರ್ಚಿ ಇಂಪ್ಯಾಕ್ಟ್: ಪಬ್ಲಿಕ್ ಮಿರ್ಚಿ ವರದಿ ಬೆನ್ನಲ್ಲೇ ಅಂಗನವಾಡಿ ಕೇಂದ್ರದ ಆವರಣ ಸ್ವಚ್ಛತೆ

ನಗರದ ತಾಲೂಕು ಕಚೇರಿ ಆವರಣದಲ್ಲಿನ ಅಂಗನವಾಡಿ ಕಟ್ಟಡದ ಸುತ್ತ ಇರುವ ಖಾಲಿ ಜಾಗವನ್ನು ಸ್ಥಳೀಯರು ಬಯಲು ಶೌಚಾಲಯವಾಗಿ ಬಳಕೆ‌ ಮಾಡಿಕೊಳ್ಳುತ್ತಿರುವ ಬಗ್ಗೆ 'ಪಬ್ಲಿಕ್ ಮಿರ್ಚಿ' ವರದಿ ಮಾಡಿತ್ತು.…

2 years ago

ಬಲಿಗಾಗಿ ಕಾದಿವೆ 500ಕ್ಕೂ ಹೆಚ್ಚು ಗುಂಡಿಗಳು: ವಾಹನ ಸವಾರರೇ ಎಚ್ಚರ ರಸ್ತೆಗಿಳಿಯುವ ಮುನ್ನ..!

ನಗರದಲ್ಲಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಏಕೆಂದರೆ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿರುವ ಯಮರೂಪಿ ಗುಂಡಿಗಳು. ಹಲವು ಕಡೆ ಕಳಪೆ ರಸ್ತೆ ಡಾಂಬರೀಕರಣ ಆಗಿರುವುದರಿಂದ ಗುಂಡಿಗಳು ಬಿದ್ದಿವೆ.…

2 years ago

17ನೇ ವಾರ್ಡ್ ಗಾಂಧಿನಗರದ ಕೆನರಾ ಬ್ಯಾಂಕ್ ರಸ್ತೆಯಲ್ಲಿ ಉಕ್ಕಿ ಹರಿಯುತ್ತಿರುವ ಒಳಚರಂಡಿ ನೀರು: ಸಾರ್ವಜನಿಕರಿಗೆ ಕಿರಿಕಿರಿ

ನಗರದ 17 ನೇ ವಾರ್ಡ್ ಗಾಂಧಿನಗರದ ಕೆನರಾ ಬ್ಯಾಂಕ್ ರಸ್ತೆಯಲ್ಲಿ ಕಳೆದ ಎರಡು ದಿನಗಳಿಂದ ಒಳಚರಂಡಿ ಛೇಂಬರ್ ತುಂಬಿ ಉಕ್ಕಿ ಹರಿಯುತ್ತಿದೆ. ನಡು ರಸ್ತೆಯಲ್ಲಿ ಇರುವ ಒಳಚರಂಡಿ…

2 years ago

ನಗರಸಭೆಯಲ್ಲಿ ಇ-ಖಾತೆ ಮಾಡಲು 15 ರಿಂದ 20 ಸಾವಿರ ರೂ ಲಂಚದ ಬೇಡಿಕೆ – KRS ಪಾರ್ಟಿ ಗಂಭೀರ ಆರೋಪ

ನಗರಸಭೆ ವ್ಯಾಪ್ತಿಯಲ್ಲಿ ಇ-ಖಾತೆ ಮಾಡಲು ಅಧಿಕಾರಿಗಳು 15 ರಿಂದ 20 ಸಾವಿರ ರೂ ಲಂಚ ಬೇಡಿಕೆಯನ್ನು ಒಡ್ಡುತ್ತಿದ್ದಾರೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪರಾಜಿತ ಅಭ್ಯರ್ಥಿ ಬಿ.ಶಿವಶಂಕರ್…

2 years ago

ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಗಡಿಪಾರು ಪ್ರಕರಣ: ಮುತ್ತೂರಿಗೆ ಆಸ್ಪತ್ರೆ, ಓವರ್ ಹೆಡ್ ಟ್ಯಾಂಕ್ ಬೇಕೆಂದು ಒತ್ತಾಯಿಸಿದ್ದಕ್ಕೆ ಗಡಿಪಾರು: ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಆರೋಪ

ನಗರದ ಮುತ್ತೂರಲ್ಲಿ (6ನೇ ವಾರ್ಡ್) ಆಸ್ಪತ್ರೆ ಹಾಗೂ ಓವರ್ ಹೆಡ್ ಟ್ಯಾಂಕ್ ನಿರ್ಮಿಸಿಕೊಡುವಂತೆ ಒತ್ತಾಯಿಸಿದ್ದನ್ನೇ ನೆಪವಾಗಿಸಿಕೊಂಡು ರಾಜಕೀಯ ಪಕ್ಷಗಳು ನನ್ನನ್ನು ಗಡಿಪಾರು ಮಾಡಿಸಿವೆ. ರಾಜಕಾರಣಿಗಳ ಈ ಷಡ್ಯಂತ್ರ್ಯಕ್ಕೆ…

2 years ago

ನ್ಯಾಯಸಮ್ಮತ ಮತದಾನಕ್ಕೆ ನಗರಸಭೆ ಪೌರಾಯುಕ್ತ ಶಿವಶಂಕರ್ ಕರೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಮತದಾರರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಪೌರಾಯುಕ್ತ…

2 years ago

ಕರ್ತವ್ಯ ಲೋಪ: ಗದಗ ಪೌರಾಯುಕ್ತ ರಮೇಶ ಸುಣಗಾರ ಅಮಾನತು

ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೇ ನಿವೇಶನಗಳಿಗೆ ಇ-ಸ್ವತ್ತು ಮಾಡಿಕೊಟ್ಟಿರುವ ಆರೋಪದ ಮೇಲೆ ಗದಗ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ…

3 years ago

ವಾಣಿಜ್ಯ ಕಟ್ಟಡಗಳ ತೆರಿಗೆ ವಂಚಕರಿಗೆ ಬಿಸಿ; ತೆರಿಗೆ ವಸೂಲಾತಿಗೆ ಪೌರಾಯುಕ್ತ ಶಿವಶಂಕರ್ ದಿಢೀರ್ ಕಾರ್ಯಾಚರಣೆ

ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ತೆರಿಗೆ ವಸೂಲಾತಿಯ ಕುರಿತು ನಗರಸಭೆ ಪೌರಾಯುಕ್ತ ಶಿವಶಂಕರ್ ಹಾಗೂ ಕಂದಾಯ ವಿಭಾಗದ ಸಿಬ್ಬಂದಿಗಳು ಖುದ್ದು ಕಟ್ಟಡಗಳ…

3 years ago