ನಗರ ಠಾಣಾ ವ್ಯಾಪ್ತಿಯಲ್ಲಿ ಮಿತಿಮೀರಿದ ಮೊಬೈಲ್ ಕಳ್ಳರ ಹಾವಳಿ: ಕಳವು ಆಗಿದ್ದ ಮೊಬೈಲ್ ಗಳ ಪತ್ತೆ: ವಾರಸುದಾರರಿಗೆ ಮೊಬೈಲ್ ಗಳನ್ನು ಒಪ್ಪಿಸಿದ‌ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ನಗರದ ವಿವಿಧ ಕಡೆಗಳಲ್ಲಿ ಮೊಬೈಲ್ ಕಳೆದುಕೊಂಡವರು…