ರೈತರು ಕೇವಲ ಒಂದು ಬೆಳೆಗಳಿಗೆ ಮಾತ್ರ ಸೀಮಿತವಾಗದೆ, ಪಶುಪಾಲನೆಯಂತಹ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಗ್ರ ಕೃಷಿಯನ್ನು ಮಾಡಬೇಕೆಂದರಲ್ಲದೆ, ಕರ್ನಾಟಕವು ಎಲ್ಲ ರೀತಿಯ ಬೆಳೆಗಳನ್ನು ಬೆಳೆಯಲು ಅಗತ್ಯವಿರುವ ಹವಾಮಾನ…