ಗಣಿತ, ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪ್ರಯೋಗಗಳಿಗೆ ವಿಜ್ಞಾನ ಮೇಳವು ವೇದಿಕೆಯಾಯಿತು. ತಾಲೂಕಿನ ವಿವಿಧ ಶಾಲೆಯಿಂದ 1500ಕ್ಕೂ ಅಧಿಕ ವಿದ್ಯಾರ್ಥಿಗಳು ವಿಜ್ಞಾನದ…