‘ರೈತರ ಜಮೀನಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ಕೆಐಎಡಿಬಿ ನಿರ್ಲಕ್ಷ್ಯ- ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ವಶಪಡಿಸಿಕೊಂಡರೆ ಆ ಭೂಮಿಗೆ ಪ್ರತಿ ಎಕರೆಗೆ 1:4 ಕೊಡಬೇಕು ಎಂಬ ನಿಯಮವಿದೆ’- ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ

ತಾಲೂಕಿನ  ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ…

ಸಂಪರ್ಕ ರಸ್ತೆಯ ಹೆಸರಿನಲ್ಲಿ ನಿಖರ ಬೆಲೆ ನಿಗದಿ ಮಾಡದೇ ಫಲವತ್ತಾದ ಭೂಮಿ ಕಬಳಿಸುವ ಯತ್ನ- ರೈತ ಮುಖಂಡ ಆನಂದ್ ಮೂರ್ತಿ

ಸರ್ಕಾರಿ ಅಧಿಕಾರಿಗಳು ನಮ್ಮ ಭೂಮಿಗೆ ಸರಿಯಾದ ಬೆಲೆ ಘೋಷಣೆ ಮಾಡದೆ ಫಲವತ್ತಾದ ನಮ್ಮ ಭೂಮಿಯನ್ನು ಕಸಿದು ಕೊಳ್ಳುತ್ತಿದ್ದಾರೆ, ಸಂಪರ್ಕ ರಸ್ತೆಯ ಹೆಸರಿನಲ್ಲಿ…

ಸುಮಾರು 35-40ಸಾವಿರ ಬೆಲೆ ಬಾಳುವ ಟಗರು‌ ಮತ್ತು ಮೇಕೆ ಹೋತ ಕದ್ದೊಯ್ದ ಕಳ್ಳರು; ನಾಗದೇನಹಳ್ಳಿ ಗ್ರಾಮದಲ್ಲಿ ಘಟನೆ

ಸುಮಾರು 35-40 ಸಾವಿರ ಬೆಲೆ ಬಾಳುವ ಟಗರು ಹಾಗೂ ಹೋತವನ್ನ ರಾತ್ರೋರಾತ್ರಿ ಕದ್ದೊಯ್ದ ಕಳ್ಳರು. ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ…