ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ ಎಸ್.ಎಸ್.ರಾಜಮೌಳಿ ನಿರ್ದೇಶನದ 'RRR' ಸಿನಿಮಾದ 'ನಾಟು.. ನಾಟು'... ಹಾಡಿಗೆ ಆಸ್ಕರ್ ಪ್ರಶಸ್ತಿ ಲಭಿಸಿದೆ. ಇದು ಈ ಚಿತ್ರಕ್ಕೆ ಲಭಿಸಿದ 3ನೇ ಅಂತಾರಾಷ್ಟ್ರೀಯ…