ಜುಲೈ 1ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ. ಎಲ್ಲ ರೀತಿಯ ಶಸ್ತ್ರಾಸ್ತ್ರಗಳ ಬಳಕೆಯ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ. ಬಂದೂಕು…