ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಶತಮಾನಗಳ ಕಾಲ ಹಿಂದುಳಿದ, ಶೂದ್ರ ವರ್ಗ ಶಿಕ್ಷಣ ಸಂಸ್ಕೃತಿಯಿಂದ ವಂಚಿತವಾಗಿತ್ತು. ಜಾತಿ ವ್ಯವಸ್ಥೆಯಲ್ಲಿ ಚಲನೆಯಿಲ್ಲ. ಆರ್ಥಿಕ ಹಾಗೂ ಸಾಮಾಜಿಕ ಚಲನೆಯಿಲ್ಲದ…