ನಗರದ ನಗರಸಭೆ ವ್ಯಾಪ್ತಿಯ ಮುತ್ತೂರು 6ನೇ ವಾರ್ಡ್ ನಲ್ಲಿ ಮೂಲಭೂತ ಸವಲತ್ತುಗಳಿಲ್ಲದೆ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ಇರುವ ಮ್ಯಾನ್ ಹೋಲ್ ತುಂಬಿ…