ಬೇರೆ ಬೇರೆ ರಾಜ್ಯಗಳಿಂದ, ದೇಶಗಳಿಂದ ಕರ್ನಾಟಕಕ್ಕೆ ಬಂದವರು ಮೊದಲು ಕನ್ನಡವನ್ನ ಕಲಿತು ಮಾತನಾಡಬೇಕು. ಕನ್ನಡ ನಾಡಿನ ನೆಲ, ಜಲದ ಋಣವನ್ನ ತೀರಿಸುವುದಕ್ಕೆ ಆಗೋದಿಲ್ಲ. ಕನ್ನಡ ಭಾಷೆ, ಸಂಸ್ಕೃತಿ,…