ನೀತಿ ಸಂಹಿತೆ ಉಲ್ಲಂಘನೆ

ನೀತಿ ಸಂಹಿತೆ ಉಲ್ಲಂಘನೆ: ಅಕ್ರಮ ಹಣ ಸಾಗಾಣಿಕೆ: 22 ಲಕ್ಷ ಜಪ್ತಿ

ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ರಾಜಘಟ್ಟ ಚೆಕ್ ಪೋಸ್ಟ್ ‌ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹220553 ರೂಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

3 years ago