ಐಪಿಎಸ್ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿಯಾಗಿ ಡಿಜಿ–ಐಜಿಪಿ ಜವಾಬ್ದಾರಿ

ಡಿಜಿ ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಯಿತು. ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ…