‘ಮಾಜಿ‌ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರ- ಈ ವಯಸ್ಸಿನಲ್ಲಿ ಇಂತಹ ಕೃತ್ಯ ಎಸಗಲು ಸಾಧ್ಯನಾ..?- ನಟ ದರ್ಶನ್ ಬಂಧನ ವಿಚಾರ- ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು’-ನೂತನ ಸಂಸದ ಡಾ.ಕೆ.ಸುಧಾಕರ್

ಮಾಜಿ‌ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ನೂತನ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿ, ಮಾಜಿ‌ ಸಿಎಂ ಯಡಿಯೂರಪ್ಪ ರೈತ…