ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕಾಗಿದೆ……..ಒಂದು ಅಂತರಂಗದ ಅಭಿಯಾನ..

ಈ ವರ್ಷದ ಬೇಸಿಗೆಯ ತಾಪಮಾನ ಬಹುತೇಕ ಇಡೀ ಕರ್ನಾಟಕದ ಜನರನ್ನು ಅಲುಗಾಡಿಸಿ ಬಿಟ್ಟಿತು. ಅದರಲ್ಲೂ ಮಧ್ಯಮ, ಕೆಳಮಧ್ಯಮ ಮತ್ತು ಬಡವರ್ಗದ ಜನರು…