ನೈಜ ಪತ್ರಕರ್ತರಿಗೆ ಮಾತ್ರ ಸಂಘದಲ್ಲಿ ಅವಕಾಶ- ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ಪತ್ರಕರ್ತರು ಸಮಾಜವನ್ನು ತಿದ್ದುವ ಸೇನಾನಿಗಳಾಗಿದ್ದು, ನಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಮೌಲ್ಯಗಳನ್ನು ಅಳವಡಿಸಿಕೊಂಡು ಕೆಲಸ ಮಾಡಬೇಕು. ಕಾರ್ಯನಿರತ ಪತ್ರಕರ್ತರ ಸಂಘ ಯಶಸ್ವಿಯಾಗಿ…