ಬರ ಪರಿಹಾರ ಕೋರಿ ಕೇಂದ್ರಕ್ಕೆ 17 ಪತ್ರಗಳನ್ನು ಬರೆದಿದ್ದೇವೆ‌- ಯಾವುದಕ್ಕೂ ಉತ್ತರವೂ ಇಲ್ಲ, ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ- ಸಿಎಂ ಸಿದ್ದರಾಮಯ್ಯ

ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಕಳೆದ ಐದು ತಿಂಗಳಿನಿಂದ ಗೋಳಾಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ…