ನ್ಯಾಯಾಧೀಶ

ಬಿರುಕುಗೊಂಡಿದ್ದ ದಾಂಪತ್ಯ ಜೀವನಕ್ಕೆ ಮತ್ತೆ ಜೀವ ತುಂಬಿದ ಲೋಕ ಅದಾಲತ್: ಎರಡು ವರ್ಷಗಳ ನಂತರ ಮತ್ತೆ ಒಂದಾದ ದಂಪತಿ: ಹಿರಿಯರ ಶುಭ ಹಾರೈಕೆ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್‌ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ…

1 year ago

ಕನ್ನಡ ಭಾಷೆಯಲ್ಲಿ ವಾದ ಮಂಡನೆ, ತೀರ್ಪು ನೀಡಿದರೆ ಹೆಚ್ಚು ಪರಿಣಾಮಕಾರಿಗಿರಲಿದೆ- ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಲ್.ರಘುನಾಥ್

ನ್ಯಾಯಾಲಯಗಳಲ್ಲಿ ಮಾತೃಭಾಷೆಯಾದ ಕನ್ನಡ ಭಾಷೆಯಲ್ಲಿ ವಾದ ಮಂಡನೆ ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ  ನ್ಯಾಯಾಧೀಶ ಎಂ.ಎಲ್.ರಘುನಾಥ್ ಅಭಿಪ್ರಾಯಪಟ್ಟರು.…

2 years ago

ಪರಪುರುಷನ ಜೊತೆಗಿದ್ದ ಕಾರಣ ಪತ್ನಿಯನ್ನು ಕೊಲೆಗೈದ ಪ್ರಕರಣ: ಜೀವಾವಧಿ ಶಿಕ್ಷೆಯಿಂದ ಪಾರಾದ ಕೊಲೆಗೈದ ಪತಿ

ಪರಪುರುಷನ ಜೊತೆಗಿದ್ದ ಕಾರಣ ಪತ್ನಿಯನ್ನು ಕೊಲೆಗೈದ ಪ್ರಕರಣದಲ್ಲಿ ಪತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಏಳು ವರ್ಷಕ್ಕೆ ಇಳಿಸಿ ಹೈಕೋರ್ಟ್‌ ಆದೇಶಿಸಿದೆ. ವಿಚಾರಣಾ ನ್ಯಾಯಾಲಯದ ಆದೇಶ…

3 years ago

ಮುಂದಿನ ಪೀಳಿಗೆಗಾಗಿ ವನ ಸಂಪತ್ತು ದುಪ್ಪಟ್ಟಾಗಬೇಕು-ಅರವಿಂದ ಸಾಯಿಬಣ್ಣ ಹಾಗರಗಿ

ಪ್ರತಿ ವರ್ಷವೂ ಬಿಸಿಲಿನ ತಾಪಮಾನ ಏರಿಕೆಯಾಗುತ್ತಲೇ ಇದೆ. ಇದನ್ನು ತಗ್ಗಿಸಲು ಅರಣ್ಯ ಹಾಗೂ ಪ್ರಾಕೃತಿಕ ಸಂಪತ್ತು ಹೆಚ್ಚು ಮಾಡಲೇಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಪ್ರಧಾನ ಹಿರಿಯ…

3 years ago