ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೆಸ್ಟೋರೆಂಟ್ ಜನರಲ್ ಲೈಸನ್ಸ್ ಹೊಂದಿರುವ ನರಸಿಂಹಮೂರ್ತಿ ಎಂಬುವವರು ಪರವಾನಗಿ ನವೀಕರಣಕ್ಕೆ ಪಿಡಿಒ ಬಳಿ ಹೋಗಿದ್ದರು. ಪರವಾನಗಿ ನವೀಕರಿಸಿಕೊಡಲು 5 ಲಕ್ಷ ಲಂಚದ…