ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುತ್ತಿರುವುದರ ವಿರುದ್ಧ ಬೇಸತ್ತು ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಿದರು.…