6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮ ಶ್ರೀ ಪ್ರಶಸ್ತಿಗಳನ್ನು ಘೋಷಣೆ.​ ಈ ಪೈಕಿ ಎಂಟು ಕರ್ನಾಟಕದ ಪಾಲು

2023ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿಗೆ ಭಾಜನರಾದ 106 ಮಂದಿಗೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು.…