2023ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿಗೆ ಭಾಜನರಾದ 106 ಮಂದಿಗೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು. ಈ ಬಾರಿ ಕರ್ನಾಟಕದ 8…