ಪರಮಾತ್ಮ

ಮನಸ್ಸೆಂಬುದು Re chargeable battery ಇದ್ದಂತೆ…. ಮತ್ತೆ ಮತ್ತೆ Charge ಮಾಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮದೇ…

Full charge ಆದಾಗ ಲವಲವಿಕೆಯಿಂದ ಇರುತ್ತದೆ. ಬ್ಯಾಟರಿ Low ಆಗುತ್ತಿದ್ದಂತೆ ಉತ್ಸಾಹ ಕಡಿಮೆಯಾಗುತ್ತಾ ಸಾಗುತ್ತದೆ. ಸಂಪೂರ್ಣ ಕಡಿಮೆಯಾಗಿ Dead level ಗೆ ಬಂದಾಗ ಜೀವನವೇ ಬೇಸರವಾಗುತ್ತದೆ. ಅದನ್ನು…

1 year ago