ಅರ್ಕಾವತಿ ನದಿ ಪಾತ್ರದ ಕೆರೆಗಳಾದ ದೊಡ್ಡತುಮಕೂರು ಕೆರೆ, ಚಿಕ್ಕತುಮಕೂರು ಕೆರೆಗಳು ಕಲುಷಿತಗೊಂಡಿದ್ದು, ನಿರಂತರವಾಗಿ ಸಾವನ್ನಪ್ಪುತ್ತಿರುವ ಕೆರೆಗಳಲ್ಲಿನ ಮೀನುಗಳು. ಇದಕ್ಕೆಲ್ಲಾ ಕಾರಣ ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ…