ಸ್ವ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ಸರ್ಕಾರಗಳ ಉದ್ದೇಶ. ಗ್ರಾಮಾಂತರ ಭಾಗದ ರೈತರಿಗೆ ಸ್ವಾವಲಂಬಿ ಯೋಜನೆಗೆ ಅತಿ ಹೆಚ್ಚಿನ ಬಲವನ್ನು ನೀಡುತ್ತಿರುವುದು ಹೈನುಗಾರಿಕೆ.…