ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ ಹೊಯ್ಸಳರ ಕಾಲದ ದೇವಾಲಯಗಳು: ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿ

ಕರ್ನಾಟಕ ರಾಜ್ಯದ ಹೊಯ್ಸಳರ ಕಾಲದ ಮೂರು ಪ್ರಮುಖ ದೇವಾಲಯಗಳಾದ ಮೈಸೂರು ಜಿಲ್ಲೆಯ ಸೋಮನಾಥಪುರಲ್ಲಿರುವ ಕೇಶವ ದೇವಸ್ಥಾನ, ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಚನ್ನಕೇಶವ…