ಬಾಲ್ಯ ವಿವಾಹ ಕಂಡುಬಂದಲ್ಲಿ ಬಾಲ್ಯವಿವಾಹ ನಿಷೇಧಾಧಿಕಾರಿಗೆ ದೂರು ನೀಡಿ

ಬಾಲ್ಯವಿವಾಹವು ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಅನಿಷ್ಠ ಪದ್ಧತಿಯಾಗಿದ್ದು, ಈ ಶತಮಾನದಲ್ಲಿಯೂ ಮುಂದುವರೆಯುವುದು ಶೋಚನೀಯವಾಗಿರುತ್ತದೆ. ಬಾಲ್ಯವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ…