ಬೆಂಗಳೂರು: ರಾಜ್ಯಾದ್ಯಂತ 33 ಡಿವೈಎಸ್ಪಿ ಮತ್ತು 132 ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮುನಿಕೃಷ್ಣ…