ಸ್ಕೌಟ್ ಅಂಡ್ ಗೈಡ್ ಸಂಸ್ಥೆಯೂ ರಾಜ್ಯದಲ್ಲಿ ಹಲವು ದಶಕಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಲಕ್ಷಾಂತರ ವಿದ್ಯಾರ್ಥಿಗಳ ಜೀವನಕ್ಕೆ ಅತ್ಯಮೂಲ್ಯ ಪಾಠಗಳಾದ ಶಿಸ್ತು, ಸಮಯ ಪಾಲನೆ ಸೇರಿದಂತೆ ಮೌಲ್ಯಾಧಾರಿತ ಶಿಕ್ಷಣವನ್ನು…