ಭಾರತದ ಹಿರಿಯ ಟೆನಿಸ್ ಆಟಗಾರ ಕನ್ನಡಿಗ ರೋಹನ್ ಬೋಪಣ್ಣ ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯಲ್ಲಿ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಮಹತ್ತರ ಸಾಧನೆ ಮಾಡಿದ್ದಾರೆ.…