ತಾಲೂಕಿನ ಐತಿಹಾಸಿಕ ಕ್ಷೇತ್ರವಾದ ಚಿಕ್ಕಮಧುರೆ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮ ರಥೋತ್ಸವ ಮಧ್ಯಾಹ್ನ 1.10 ರಿಂದ 1.58ರಲ್ಲಿ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ನೆರವೇರಿತು.…